ಕೋಲ್ಕತ್ತ : ವಾರದಲ್ಲಿ ಐದು ದಿನ ಕೆಲಸದ ನಿಯಮ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇದೇ ತಿಂಗಳು ಅಂದರೇ ಮಾರ್ಚ್ 24 ಮತ್ತು 25 ರಂದು ರಾಷ್ಟ್ರದಾದ್ಯಂತ ಮುಷ್ಕರ ನಡೆಸಲಾಗುವುದು ಎಂದು ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ (UFBU : United Forum of Bank Unions) ತಿಳಿಸಿದೆ.