back to top
Monday, September 22, 2025

ಅಭಿನಯ ಅನುಬಂಧ : ಬಹು ಕಾಲದ ಗೆಳೆಯನೊಂದಿಗೆ ಹಸೆಮಣೆಗೆ ಸಜ್ಜು !

ಸಿನಿ ಸುದ್ದಿ: ಮಾತು ಬರದೇ ಹೋದರೂ ತಮ್ಮ ಅಮೋಘ ನಟನೆಯ ಮೂಲಕ ಗಮನ ಸೆಳೆದಿದ್ದ ನಟಿ ಅಭಿನಯ ಅವರು ತಮ್ಮ ಬಹುಕಾಲದ ಗೆಳೆಯನೊಂದಿಗಿನ ನಿಶ್ಚಿತಾರ್ಥವನ್ನು ಘೋಷಿಸಿದ್ದಾರೆ. ಬಹು ದಿನದಿಂದ ಪ್ರಮುಖ ನಟನೊಬ್ಬನೊಂದಿಗೆ ಪ್ರೀತಿಯಲ್ಲಿದ್ದಾರೆ ಎಂಬ ಗಾಳಿ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಸಂತೋಷದ ಸುದ್ದಿಯನ್ನು ಹಂಚಿಕೊಂಡಿರುವ, ಅವರು ತಮ್ಮ ಇನಿಯನ ಬಗೆಗಿನ ಗುರುತನ್ನು ಖಾಸಗಿಯಾಗಿಟ್ಟಿದ್ದಾರೆ. ತಮ್ಮ ದೃಢಸಂಕಲ್ಪಕ್ಕೆ ಹೆಸರುವಾಸಿಯಾದ ಅವರು, ಮಾತು ಮತ್ತು ಶ್ರವಣದಲ್ಲಿನ ಸವಾಲುಗಳ ಹೊರತಾಗಿಯೂ ತಮಿಳು ಚಿತ್ರರಂಗದಲ್ಲಿ ಯಶಸ್ಸನ್ನು ಸಾಧಿಸಿದ್ದಾರೆ..

ಜಾಹಿರಾತು

spot_img

ಅಬ್ಬಾ ಅಂತೂ ಭೂಮಿಗೆ ವಾಪಸ್ಸಾಗುತ್ತಿದ್ದಾರೆ ಸುನಿತಾ ವಿಲಿಯಮ್ಸ್‌ !

ಅಮೆರಿಕ: ಕಳೆದ ಒಂಬತ್ತು ತಿಂಗಳಿನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ನೋರ್ ಅವರು ಮಾರ್ಚ್ 19ರಂದು ಭೂಮಿಗೆ ವಾಪಸಾಗುವ ಸಾಧ್ಯತೆಯಿದೆ. ಈ ಇಬ್ಬರು ಗಗನಯಾನಿಗಳನ್ನು ಕರೆತರಲು...

MORE ARTICLES

ಅಬ್ಬಾ ಅಂತೂ ಭೂಮಿಗೆ ವಾಪಸ್ಸಾಗುತ್ತಿದ್ದಾರೆ ಸುನಿತಾ ವಿಲಿಯಮ್ಸ್‌ !

ಅಮೆರಿಕ: ಕಳೆದ ಒಂಬತ್ತು ತಿಂಗಳಿನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿಕೊಂಡಿರುವ...

ದಾಖಲೆ ಮಟ್ಟಕ್ಕೆ ಚಿನ್ನದ ದರ ಏರಿಕೆ !

ಚಿನ್ನದ ಬೆಲೆಯು ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ. ಕಳೆದ ಆರು ತಿಂಗಳಿನಿಂದ...

ಮಾರ್ಕ್‌ ಕಾರ್ನಿ : ಕೆನಡಾದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ

ಅಂತರಾಷ್ಟ್ರೀಯ ಸುದ್ದಿ : ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ...

3 COMMENTS

  1. The website design looks great—clean, user-friendly, and visually appealing! It definitely has the potential to attract more visitors. Maybe adding even more engaging content (like interactive posts, videos, or expert insights) could take it to the next level. Keep up the good work! Given the growing economic instability due to the events in the Middle East, many businesses are looking for guaranteed fast and secure payment solutions. Recently, I came across LiberSave (LS) — they promise instant bank transfers with no chargebacks or card verification. It says integration takes 5 minutes and is already being tested in Israel and the UAE. Has anyone actually checked how this works in crisis conditions?

  2. The website design looks great—clean, user-friendly, and visually appealing! It definitely has the potential to attract more visitors. Maybe adding even more engaging content (like interactive posts, videos, or expert insights) could take it to the next level. Keep up the good work! German news in Russian (новости Германии)— quirky, bold, and hypnotically captivating. Like a telegram from a parallel Europe. Care to take a peek?

  3. The website design looks great—clean, user-friendly, and visually appealing! It definitely has the potential to attract more visitors. Maybe adding even more engaging content (like interactive posts, videos, or expert insights) could take it to the next level. Keep up the good work! Recently, I came across a program for GPT-generated text (генерация текста) in Russian. The cool part is that it runs locally on your own computer, and the output is actually unique and quite decent. By the way, I hope the content on your site isn’t AI-generated?

Leave a Reply to Kikma Cancel reply

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Recent posts

- Advertisement -spot_img
- Advertisement -spot_img

Popular Categories

spot_img
error: Content is protected !!