back to top
Monday, September 22, 2025

ಅಬ್ಬಾ ಅಂತೂ ಭೂಮಿಗೆ ವಾಪಸ್ಸಾಗುತ್ತಿದ್ದಾರೆ ಸುನಿತಾ ವಿಲಿಯಮ್ಸ್‌ !

ಅಮೆರಿಕ: ಕಳೆದ ಒಂಬತ್ತು ತಿಂಗಳಿನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ನೋರ್ ಅವರು ಮಾರ್ಚ್ 19ರಂದು ಭೂಮಿಗೆ ವಾಪಸಾಗುವ ಸಾಧ್ಯತೆಯಿದೆ.

ಈ ಇಬ್ಬರು ಗಗನಯಾನಿಗಳನ್ನು ಕರೆತರಲು ನಾಸಾದ ಕ್ರೂ-10 ಮಿಷನ್‌ಅನ್ನು ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ‘ಕ್ರೂ ಡ್ರಾಗನ್’ ಹೆಸರಿನ ಗಗನನೌಕೆಯನ್ನು ಹೊತ್ತುಕೊಂಡ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್ 9’ ರಾಕೆಟ್ ಇಲ್ಲಿನ ಕೆನಡಿ ಸ್ಪೇಸ್ ಸೆಂಟರ್‌ನಿಂದ ಸ್ಥಳೀಯ ಕಾಲಮಾನ ಶುಕ್ರವಾರ ರಾತ್ರಿ 7.03ಕ್ಕೆ ಗಗನಕ್ಕೆ ಹಾರಿತು.

ಈ ಗಗನನೌಕೆಯಲ್ಲಿ ನಾಸಾದ ಆ್ಯನ್ ಮೆಕ್ಲೀನ್ ಮತ್ತು ನಿಕೋಲ್ ಆಯರ್ಸ್, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಈ ನಾಲ್ವರು ಗಗನಯಾನಿಗಳು ಅಂತರಾಷ್ಟ್ರೀಯ ಭಾಹ್ಯಾಕಾಶ ಕೇಂದ್ರಕ್ಕೆ ಪ್ರಯಾಣಿಸಿದ್ದಾರೆ.

ಜಾಹಿರಾತು

spot_img

ಅಭಿನಯ ಅನುಬಂಧ : ಬಹು ಕಾಲದ ಗೆಳೆಯನೊಂದಿಗೆ ಹಸೆಮಣೆಗೆ ಸಜ್ಜು !

ಸಿನಿ ಸುದ್ದಿ: ಮಾತು ಬರದೇ ಹೋದರೂ ತಮ್ಮ ಅಮೋಘ ನಟನೆಯ ಮೂಲಕ ಗಮನ ಸೆಳೆದಿದ್ದ ನಟಿ ಅಭಿನಯ ಅವರು ತಮ್ಮ ಬಹುಕಾಲದ ಗೆಳೆಯನೊಂದಿಗಿನ ನಿಶ್ಚಿತಾರ್ಥವನ್ನು ಘೋಷಿಸಿದ್ದಾರೆ. ಬಹು ದಿನದಿಂದ ಪ್ರಮುಖ ನಟನೊಬ್ಬನೊಂದಿಗೆ...

MORE ARTICLES

ದಾಖಲೆ ಮಟ್ಟಕ್ಕೆ ಚಿನ್ನದ ದರ ಏರಿಕೆ !

ಚಿನ್ನದ ಬೆಲೆಯು ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ. ಕಳೆದ ಆರು ತಿಂಗಳಿನಿಂದ...

ಮಾರ್ಕ್‌ ಕಾರ್ನಿ : ಕೆನಡಾದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ

ಅಂತರಾಷ್ಟ್ರೀಯ ಸುದ್ದಿ : ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ...

1 COMMENT

Leave a Reply to JAGADISH Cancel reply

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Recent posts

- Advertisement -spot_img
- Advertisement -spot_img

Popular Categories

spot_img
error: Content is protected !!